NHAI Recruitment 2023: ಕೇಂದ್ರ ಸರ್ಕಾರಿ ನೌಕರಿಗಾಗಿ ಇಂದೇ ಅರ್ಜಿ ಸಲ್ಲಿಸಿ, ಲಕ್ಷ ಸಂಬಳ ಪಡೆಯಿರಿ, ಹುದ್ದೆ ವಿವರ ತಿಳಿಯಿರಿ

NHAI Recruitment 2023: ಕೇಂದ್ರ ಸರ್ಕಾರಿ ನೌಕರಿಗಾಗಿ ಇಂದೇ ಅರ್ಜಿ ಸಲ್ಲಿಸಿ, ಲಕ್ಷ ಸಂಬಳ ಪಡೆಯಿರಿ, ಹುದ್ದೆ ವಿವರ ತಿಳಿಯಿರಿ

ಬೆಂಗಳೂರು, ಏಪ್ರಿಲ್‌ 03: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ತನ್ನಲ್ಲಿರುವ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ ಸೇರಿಬಯಸುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಒಟ್ಟು 42 ಪ್ರಧಾನ ವ್ಯವಸ್ಥಾಪಕ, ಉಪ ಪ್ರಧಾನ ವ್ಯವಸ್ಥಾಪಕರ ಹುದ್ದೆಗಳು ಖಾಲಿ ಇದ್ದು, ಅವುಗಳ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/nhai-recruitment-2023-invited-applications-for-42-posts-of-nhai-by-eligible-288859.html

Post a Comment

0 Comments