NHAI recruitment; 6 ಹುದ್ದೆ, 37 ಸಾವಿರ ರೂ. ವೇತನ

NHAI recruitment; 6 ಹುದ್ದೆ, 37 ಸಾವಿರ ರೂ. ವೇತನ

ಬೆಂಗಳೂರು, ಏಪ್ರಿಲ್ 24; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಆನ್‌ಲೈನ್ & ಆಫ್‌ಲೈನ್ ಮೂಲಕ ಜೂನ್ 2ರ ತನಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. 6 ಮುಖ್ಯ ಜನರಲ್ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳನ್ನು  ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/nhai-recruitment-apply-for-6-chief-general-manager-post-291171.html

Post a Comment

0 Comments