ಕಲಬುರಗಿ, ಮೇ 16; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೇ 18ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 21 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಮೇ 18ರ ಗುರುವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/employment-exchange-office-holds-job-fair-at-kalaburagi-on-may-18-294380.html
0 Comments