ಮೇ 18ರಂದು ಬಳ್ಳಾರಿ, ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಮೇ 18ರಂದು ಬಳ್ಳಾರಿ, ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಬೆಂಗಳೂರು, ಮೇ 17; ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ. ಮೇ 18ರ ಗುರುವಾರ ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಯುವಕ/ ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ. ಜಿ. ರಸ್ತೆ ಬೆಂಗಳೂರು ಇಲ್ಲಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-bengaluru-and-ballari-on-may-18-294535.html

Post a Comment

0 Comments