ಧಾರವಾಡ, ಮೇ 18; ಧಾರವಾಡದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಸಾಲಿನಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತತರು ಮೇ 22ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅಂಚಟಗೇರಿ, ನವಲಗುಂದ, ಹುಬ್ಬಳ್ಳಿಯ ಸದಾಶಿವನಗರ
0 Comments