2023ರ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ನಿರುದ್ಯೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. "ರಾಜ್ಯದಲ್ಲಿ ಒಟ್ಟಾರೆ 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, ನಮ್ಮ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಕೇವಲ ಹಣ ನೀಡಿದರೆ ನಿರುದ್ಯೋಗ ಹೋಗಲ್ಲ, ಬದಲಾಗಿ ಉದ್ಯೋಗ ನೀಡಬೇಕು.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/we-will-action-to-fill-2-5-lakh-job-vacancies-says-minister-priyank-kharge-295127.html
0 Comments