ಕೊಡಗು; ಮೇ 29ರಂದು ಉದ್ಯೋಗ ಮೇಳ

ಕೊಡಗು; ಮೇ 29ರಂದು ಉದ್ಯೋಗ ಮೇಳ

ಮಡಿಕೇರಿ, ಮೇ 28; ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29ರ ಸೋಮವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಕೊಡಗು ಜಿಲ್ಲಾ  ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೋಮವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kodagu-employment-exchange-office-on-may-29-296048.html

Post a Comment

0 Comments