ಬೆಂಗಳೂರು, ಮೇ 29; ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಕೇಂದ್ರ ಕಛೇರಿಯಲ್ಲಿ ಆಂತರಿಕ ಲೆಕ್ಕ ಪರಿಶೋಧನಾ ಶಾಖೆ ಸೃಜಿಸುವ ಕುರಿತು ಆದೇಶ ಹೊರಡಿಸಲಾಗಿದೆ. ಉಲ್ಲೇಖಿತ ಸರ್ಕಾರದ ಆದೇಶದಂತೆ ಮಂಜೂರಾಗಿರುವ ಹುದ್ದೆಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸುವಂತೆ ತಿಳಿಸಲಾಗಿದೆ. ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ 18/3/2023ರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/set-up-of-the-internal-audit-wing-govt-order-296095.html
0 Comments