ಚಿತ್ರದುರ್ಗದಲ್ಲಿ ಸಹ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗದಲ್ಲಿ ಸಹ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 04; ಚಿತ್ರದುರ್ಗ ಜಿಲ್ಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 5ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯವರ, ಚಿತ್ರದುರ್ಗದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಸಹ ಶಿಕ್ಷಕ ಹುದ್ದೆಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-assistant-teacher-jobs-at-chitradurga-292676.html

Post a Comment

0 Comments