ಬೆಂಗಳೂರು, ಮೇ 06; ಕಾಲೇಜು ಶಿಕ್ಷಣ ಇಲಾಖೆ ಇಲಾಖಾ ವ್ಯಾಪ್ತಿಯ ಖಾಸಗಿ ಅನುದಾನಿತ ಪಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿ ಹುದ್ದೆಗೆ ವಯೋಮಿತಿ ವಿನಾಯಿತಿಗೆ ಸಲ್ಲಿಸುವ ಅರ್ಜಿಗಳಿಗೆ ದೃಢೀಕರಣ ನೀಡುವ ಬಗ್ಗೆ ಆದೇಶವೊಂದನ್ನು ಹೊರಡಿಸಿದೆ. ಕಾಲೇಜು ಶಿಕ್ಷಣ ಆಯುಕ್ತರ ಕಚೇರಿ, ಉನ್ನತ ಶಿಕ್ಷಣ ಸೌಧ, ಶೇಷಾದ್ರಿ ರಸ್ತೆ, ಬೆಂಗಳೂರು ಈ ಕುರಿತು ಆದೇಶವನ್ನು ಹೊರಡಿಸಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka
http:/kannada.oneindia.com/jobs/private-college-assistant-professor-recruitment-order-292872.html
0 Comments