IDBI ನೇಮಕಾತಿ 2023: 1036 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

IDBI ನೇಮಕಾತಿ 2023: 1036 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಮೇ 27: IDBI ಬ್ಯಾಂಕ್ 1036 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು idbibank.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ಲಿಕೇಶನ್ ಸಲ್ಲಿಸಲು ಜೂನ್ 7, 2023 ರಂದು ಕೊನೆ ದಿನಾಂಕವಾಗಿರುತ್ತದೆ. ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ಕೇವಲ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗುವುದನ್ನು ಅರ್ಹತೆಯ ಮಾನದಂಡವೆಂದು ಪರಿಗಣಿಸಲಾಗುವುದಿಲ್ಲ. ವಿಶ್ವವಿದ್ಯಾನಿಲಯವನ್ನು ಸರ್ಕಾರವು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/idbi-recruitment-2023-application-invitation-for-1036-executive-posts-295933.html

Post a Comment

0 Comments