ಬಳ್ಳಾರಿ, ಜೂನ್ 06: ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಜೂನ್ 12ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ, ಅರ್ಹರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಮತ್ತು ಎನ್.ಪಿ.ಪಿ.ಸಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಯಲ್ಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-ballari-district-hospital-on-june-12-297078.html
0 Comments