ಕೊಪ್ಪಳ, ಜೂನ್ 22; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಜೂನ್ 23ರಂದು ಆಯೋಜನೆ ಮಾಡಲಾಗಿದೆ. ಮೇಳದಲ್ಲಿ 18 ರಿಂದ 32 ವರ್ಷ ವಯೋಮಿತಿಯ ಯುವಕ ಮತ್ತು ಯುವತಿಯರು ಪಾಲ್ಗೊಳ್ಳಬಹುದು. ಜೂನ್ 23ರ ಶುಕ್ರವಾರ ಬೆಳಗ್ಗೆ 10.30 ರಿಂದ 2.30ರ ತನಕ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-koppal-employment-exchange-office-on-june-23-298926.html
0 Comments