ಕಪಪಳ; ಆಗಲ ಮಧಯಮ ವಸತ ಶಲಗ ಅತಥ ಶಕಷಕರ ನಮಕ

ಕಪಪಳ; ಆಗಲ ಮಧಯಮ ವಸತ ಶಲಗ ಅತಥ ಶಕಷಕರ ನಮಕ

ಕೊಪ್ಪಳ, ಜೂನ್ 21; ಕೊಪ್ಪಳ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-teacher-post-at-kukanur-morarji-desai-residential-school-298818.html

Post a Comment

0 Comments