ಕರನಟಕ ಪರಕಷ ಪರಧಕರ (KEA)ದದ ವವಧ ಹಲವ ಹದದಗಳಗ ಅರಜ ಆಹವನ ವವರ

ಕರನಟಕ ಪರಕಷ ಪರಧಕರ (KEA)ದದ ವವಧ ಹಲವ ಹದದಗಳಗ ಅರಜ ಆಹವನ ವವರ

ಬೆಂಗಳೂರು, ಜೂನ್‌ 22: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್‌, ಉಳಿಕೆ ಮೂಲವೃಂದ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. {image-karnatakaexaminationsauthority3-1687409738.jpg

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-examinations-authority-kea-invites-applications-for-various-posts-298917.html

Post a Comment

0 Comments