ಕೊಪ್ಪಳ, ಜುಲೈ 10; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜುಲೈ 12ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಆಸಕ್ತರು ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ವಾಕ್ ಇನ್ ಇಂಟರ್‌ವ್ಯೂ ಜುಲೈ 12ರಂದು ಬೆಳಗ್ಗೆ 10.30 ರಿಂದ 2.30 ರವರೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-koppal-district-employment-exchange-office-july-12-300966.html
0 Comments