ಜಲ 12ರದ ಬಳಳರಯಲಲ ನರ ಸದರಶನ ಪರವಶ ಉಚತ

ಜಲ 12ರದ ಬಳಳರಯಲಲ ನರ ಸದರಶನ ಪರವಶ ಉಚತ

ಬಳ್ಳಾರಿ, ಜುಲೈ 11; ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜುಲೈ 12ರ ಬುಧವಾರ ನೇರ ಸಂದರ್ಶನ ಆಯೋಜನೆ ಮಾಡಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಬಳ್ಳಾರಿ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನೇರ ಸಂದರ್ಶನ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-ballari-on-july-12th-301089.html

Post a Comment

0 Comments