ಕಲಬುರಗಿ, ಜುಲೈ 06; ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿಯಲ್ಲಿ ಜುಲೈ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಲಾಗಿದೆ. ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kalaburagi-district-employment-exchange-office-on-july-15-300534.html
0 Comments