ಬೆಂಗಳೂರು, ಜುಲೈ 07; ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಇದಕ್ಕಾಗಿ ಜೂನ್ 13ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜುಲೈ 13ರ ಬೆಳಗ್ಗೆ 11 ಗಂಟೆಗೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಂದರ್ಶನವನ್ನು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-on-june-13th-at-shivamogga-for-assistant-professor-post-300662.html
0 Comments