ಕಲಬುರಗಿ, ಜುಲೈ 14; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 15ರ ಶನಿವಾರ ಉದ್ಯೋಗ ಮೇಳ ನಡೆಯಲಿದೆ. ಆಸಕ್ತ ಮತ್ತು ಅರ್ಹರು ಪಾಲ್ಗೊಳ್ಳಬಹುದು. ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಶನಿವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kalaburagi-on-july-15-list-of-companies-participating-301467.html
0 Comments