ಕೊಪ್ಪಳ, ಜುಲೈ 16; ಕೊಪ್ಪಳ ಜಿಲ್ಲೆಯ ಕನಕಗಿರಿ ಮತ್ತು ಗಂಗಾವತಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಕಗಿರಿ ಐಟಿಐನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ಟ್ರೇಡ್‌ಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದೆ. ಸೂಕ್ತ ವಿದ್ಯಾರ್ಹತೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturers-post-at-koppal-iti-colleges-301675.html
0 Comments