ಬೆಂಗಳೂರು, ಜುಲೈ 24; ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವ ಕುರಿತು ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದ ತನಕ ಕೆ-ಸೆಟ್ ಪರೀಕ್ಷೆಯನ್ನು ಕೆಇಎ ನಡೆಸಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಶೀತಲ್ ಎಂ. ಹಿರೇಮಠ ಸರ್ಕಾರದ ಅಧೀನ ಕಾರ್ಯದರ್ಶಿ, ಉನ್ನತ ಶಿಕ್ಷಣ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kset-exam-by-kea-karnataka-government-order-303397.html
0 Comments