ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಯಾವ ರೀತಿಯ ಕೆಲಸ, ಅರ್ಜಿ ಸಲ್ಲಿಸಲು ನಿಮಗೆ ಎಷ್ಟು ವಯಸ್ಸಾಗಿರಬೇಕು, ನಿಮಗೆ ಯಾವ ಶಿಕ್ಷಣ ಬೇಕು, ಸಂಬಳದ ವಿವರ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/university-of-agricultural-sciences-dharwad-uas-dharwad-recruitment-2023-do-you-know-how-to-apply-300386.html
0 Comments